Darshan Case Today: ರೇಣುಕಾಸ್ವಾಮಿ ಪ್ರಕರಣದಲ್ಲಿ ಪ್ರದೋಷ್‌ಗೆ ಮಹತ್ವದ ಬೆಳವಣಿಗೆ!
Darshan Case Today : ರೇಣುಕಾಸ್ವಾಮಿ ಪ್ರಕರಣದಲ್ಲಿ ಪ್ರದೋಷ್‌ಗೆ ಮಹತ್ವದ ಬೆಳವಣಿಗೆ, ದರ್ಶನ್‌ಗೆ ಮತ್ತೆ ಸಂಕಷ್ಟ? ಕನ್ನಡ ಚಿತ್ರರಂಗದ ನಟ ದರ್ಶನ್ ಅವರಿಗೆ ಸಂಬಂಧಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ಎ-14 ಪ್ರದೋಷ್ ಎಸ್. ಅವರು ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಾಲಯ ಸೋಮವಾರ ಮಹತ್ವದ ಆದೇಶ ನೀಡಿದೆ. ದರ್ಶನ್ ಸೇರಿದಂತೆ ಇತರ ಆರೋಪಿಗಳು ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಈ ಹಂತದಲ್ಲಿ ವಿರೋಧಿಸುವ ಹಕ್ಕಿಲ್ಲ … Read more